September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ ಆ 11ರಂದು ಶಾರದಾ ಮಂಟಪ ಉಜಿರೆಯಲ್ಲಿ‌ ನಡೆಯಿತು
ವಿಶ್ವ ಹಿಂದೂ ಪರಿಷದ್ ನ ಷಷ್ಠಿ ಪೂರ್ತಿ ಕಾರ್ಯಕ್ರಮವು ಆ 1 ರಂದು ನಿಗದಿ ಪಡಿಸಿದ್ದು ಈ ಕಾರ್ಯಕ್ರಮ ದ ಯಶಸ್ವಿಯಾಗಾಗಿ ವಿವಿದ ಸಂಘಟನೆಯ ಪ್ರಮುಖರನ್ನು ಸೇರಿಸಿ ತೀರ್ಮಾಣಿಸಲಾಯಿತು.
ಈ ಸಮಾಲೋಚನಾ ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಾನ್ಯ ಸಂಘ ಚಾಲಕರು ವಿನಯ ಚಂದ್ರ ಉಜಿರೆ ವಿ.ಹಿಂ.ಪ. ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ,ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷರಾದ ಶ್ರೀ ದಿನೇಶ್ ಚಾರ್ಮಾಡಿ, ಶ್ರೀ ಸುಬ್ರಹ್ಮಣ್ಯ ಅಗರ್ತ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ನ ಕಾರ್ಯದರ್ಶಿ ಹಾಗೂ ನ್ಯಾಯವಾದಿಗಳು, ಮೋಹನ್ ಬೆಳ್ತಂಗಡಿ ಕಾರ್ಯದರ್ಶಿ ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡ, ಸಂತೋಷ್ ಅತ್ತಾಜೆ ಸಂಯೋಜಕರು ಬಜರಂಗದಳ ಬೆಳ್ತಂಗಡಿ ಪ್ರಖಂಡ,ರಮೇಶ್ ಧರ್ಮಸ್ಥಳ ವಿ.ಹಿಂ.ಪ. ಗೋರಕ್ಷಾ ಪ್ರಮುಖ್ ಬೆಳ್ತಂಗಡಿ ಪ್ರಖಂಡ, ಅನಂತು ಉಜಿರೆ ಗೋ ರಕ್ಷಾ ಪ್ರಮುಖ್ ಬಜರಂಗದಳ ಬೆಳ್ತಂಗಡಿ ಪ್ರಖಂಡ, ನಾಗೇಶ್ ಕಲ್ಮಂಜ ವಿ.ಹಿಂ.ಪ.ಪ್ರಸಾರ ಪ್ರಚಾರ ಪ್ರಮುಖ್ ಬೆಳ್ತಂಗಡಿ ಪ್ರಖಂಡ, ಪ್ರಶಾಂತ್ ಕೊಕ್ಕಡ ಸಹ ಸಂಯೋಜಕರು ಬಜರಂಗದಳ‌ ಬೆಳ್ತಂಗಡಿ ಪ್ರಖಂಡ, ಅಶೋಕ್ ಕಳೆಂಜ ಸತ್ಸಂಗ ಪ್ರಮುಖ್ ವಿ.ಹಿಂ.ಪ.ಬಜರಂಗದಳ ಬೆಳ್ತಂಗಡಿ ಪ್ರಖಂಡ, ವಿನೋದ್ ಮದ್ದಡ್ಕ ಸೇವಾ ಪ್ರಮುಖ್ ಬೆಳ್ತಂಗಡಿ ಪ್ರಖಂಡ, ಶ್ರೀಮತಿ ಕಾವ್ಯ ಬೆಳ್ತಂಗಡಿ ಮಾತೃಮಂಡಳಿ ಬೆಳ್ತಂಗಡಿ ಪ್ರಖಂಡ, ತಿಮ್ಮಪ್ಪ ಗೌಡ ಬೆಳಾಲು, ಸೀತಾರಾಮ್ ಬೆಳಾಲ್ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದ.ಕನ್ನಡ. ಹಾಗೂ ಸಂಘ ಪರಿವಾರ ದ ಕಾರ್ಯಕರ್ತರು ಉಪಸ್ಥಿತಿತರಿದ್ದರು

.

Related posts

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಉಜಿರೆ ವಲಯ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮ

Suddi Udaya

ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತದೆ: ಡಾ. ಸತೀಶ್ಚಂದ್ರ ಎಸ್.

Suddi Udaya

ನಿಡ್ಲೆ ಹಾಗೂ ಪಟ್ರಮೆಯಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂ.ಅ.ಸೆ. ಶಾಲೆಯ ವಿದ್ಯಾರ್ಥಿ ಚಿತ್ರಕಲಾ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

Suddi Udaya

ಅಳದಂಗಡಿ ಸರಸ್ವತಿ ಭಟ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!