24 C
ಪುತ್ತೂರು, ಬೆಳ್ತಂಗಡಿ
April 3, 2025
ಧಾರ್ಮಿಕ

ಧಮ೯ಸ್ಥಳ ಜೋಡುಸ್ಥಾನ ನಿತ್ಯ ನೂತನ ಭಜನಾ ಮಂದಿರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಧರ್ಮಸ್ಥಳ :ಇಲ್ಲಿಯ ಜೋಡುಸ್ಥಾನ ನಿತ್ಯ ನೂತನ ಭಜನಾ ಮಂದಿರದಲ್ಲಿ ಶ್ರೀ ಕ್ಷೇ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಡೆಸುವಂತಹ “ಶ್ರದ್ಧಾ ಕೇಂದ್ರ ಸ್ವಚ್ಛತೆ” ಕಾರ್ಯಕ್ರಮವು ಒಕ್ಕೂಟದ ಅಧ್ಯಕ್ಷರ ಉಪಸ್ಥಿತಿಯಲ್ಲಿ ಆ. 11ರಂದು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು ಸುನೀತಾ, ಉಪಾಧ್ಯಕ್ಷೆ ಸಕೀನ ಹಾಗೂ ಒಕ್ಕೂಟದ ಸದಸ್ಯರು ಹಾಗೂ ಭಜನಾ ಮಂದಿರ ಅಧ್ಯಕ್ಷ ಅಭಿಷೇಕ್, ಕಾರ್ಯದರ್ಶಿ ಜ್ಯೋತಿ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಹಾಗೂ ಧರ್ಮಸ್ಥಳ ಸೇವಾಪ್ರತಿನಿಧಿ ಸುಜಾತ ರವರು ಪಾಲ್ಗೊಂಡಿದ್ದರು. ಭಜನಾ ಮಂದಿರದ ಸದಸ್ಯರೆಲ್ಲರೂ ಸೇರಿ ಸ್ವಚ್ಛತಾ ಕಾರ್ಯಕ್ರಮ ಮಾಡಿದರು.

Related posts

ಇಂದಬೆಟ್ಟು: ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ವೇಣೂರು ತಾಲೂಕು ಕೇಂದ್ರದಿಂದ ವಿವಿಧ ಉಪವಸತಿಗಳಿಗೆ ರಾಮಮಂತ್ರಾಕ್ಷತೆಯ ಕಲಶಗಳ ಹಸ್ತಾಂತರ

Suddi Udaya

ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ:  ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!