23.5 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜು

ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಉರುವಾಲು ಸೇವಾ ಸಮಿತಿ ವತಿಯಿಂದ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ

ಉರುವಾಲು: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಉರುವಾಲು ಇಲ್ಲಿ ಆಗಸ್ಟ್ 12ರಂದು ಶಾಲಾ ಸೇವಾ ಸಮಿತಿ ವತಿಯಿಂದ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಶಾಲಾ ಸೇವಾ ಸಮಿತಿ ಅಧ್ಯಕ್ಷರಾದ ಶ್ರೀಮತಿ ಚಂದ್ರಿಕಾ ಭಟ್ ವಹಿಸಿದರು. ಕಾರ್ಯಕ್ರಮದಲ್ಲಿ ಶ್ರೀಮಠದ ಪ್ರತಿನಿಧಿಯಾಗಿ ಹಾರಕೆರೆ ಶ್ರೀ ನಾರಾಯಣ ಭಟ್, ದಿಗ್ದರ್ಶಕರಾದ ಶ್ರೀ ಈಶ್ವರ್ ಭಟ್ ಮಾಯಿಲ್ತೋಡಿ , ಕಾರ್ಯದರ್ಶಿಗಳಾದ ಶ್ರೀ ಶ್ಯಾಮ್ ಪ್ರಸಾದ್ ,ಕೋಶಾಧಿಕಾರಿಗಳಾದ ಶ್ರೀ ಶಿವಪ್ರಸಾದ್,ಸಲಹೆಗಾರರಾದ ಶ್ರೀ ಸತೀಶ್ ಬನಾರಿ,ಶಾಲಾ SDMC ಅಧ್ಯಕ್ಷರುಗಳಾದ ಶ್ರೀ ಮಹಮ್ಮದ್ ಪೀರ್ಯ, ಉರುವಾಲು ಮಸೀದಿ ಅಧ್ಯಕ್ಷರುಗಳಾದ ಶ್ರೀ ಹಮೀದ್ , ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕರಾದ ಶ್ರೀಮತಿ ಶೋಭಿತ ಕೆ ಆರ್, ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾದ ಶ್ರೀ ಸಣ್ಣಪ್ಪ H. ಹಾಗೂ ಪೋಷಕರ ಸಮ್ಮುಖದಲ್ಲಿ ಶಾಲೆಯ ಎಲ್ಲಾ ವಿಧ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಮಾಡಲಾಯಿತು.


ಈ ಕಾರ್ಯಕ್ರಮವನ್ನು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾದ ಶ್ರೀಮತಿ ಶಾಹಿದ ಬಾನು ನಿರೂಪಿಸಿದರು ,ಮುಖ್ಯಶಿಕ್ಷಕರಾದ ಶ್ರೀ ಸಣ್ಣಪ H. ಸ್ವಾಗತಿಸಿದರು, ಖಾಸಗಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಹ ಶಿಕ್ಷಕಿಯಾದ ಶ್ರೀಮತಿ ಸುಮಯ್ಯ ಧನ್ಯವಾದ ಸಮರ್ಪಿಸಿದರು.

Related posts

ಮುಂಡಾಜೆ ಪಿಯು ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಉಪ್ಪಿನಂಗಡಿ ಸ.ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿ ಸಂಘದ ರಚನಾ ಸಭೆ

Suddi Udaya

ಬೆಳ್ತಂಗಡಿ :ಪಿ.ಎಂ.ಶ್ರೀ .ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!