24.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಆ.14: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಅರಿವಿನ ದೀವಿಗೆ ಉಪನ್ಯಾಸ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ನಲ್ಲಿ ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನ ಹಾಗೂ ಪ್ರಾಯೋಜಕತ್ವದಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಉಪನ್ಯಾಸ ಮಾಲೆ – 5 ಅರಿವಿನ ದೀವಿಗೆ ಕಾರ್ಯಕ್ರಮವು ಆ.14ರಂದು ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ನಡೆಯಲಿದೆ.

ಅಧ್ಯಕ್ಷತೆಯನ್ನು ಶ್ರೀ ಧ. ಮಂ. ಕಾಲೇಜು (ಸ್ವಾಯತ್ತ), ಪ್ರಾಂಶುಪಾಲರು ಡಾ. ಬಿ. ಎ. ಕುಮಾರ ಹೆಗ್ಡೆ , ಗೌರವ ಉಪಸ್ಥಿತಿ ಶ್ರೀಮತಿ ಸೋನಿಯಾ ಯಶೋವರ್ಮ, ನಿನಾದ, ಉಜಿರೆ ಭಾಗವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿಯಾಗಿ ನವನೀತ ಶೆಟ್ಟಿ, ಕದ್ರಿ ಸಂಸ್ಕೃತಿ ಚಿಂತಕರು ಮಂಗಳೂರು ಇವರು ತುಳುವ ಸಂಸ್ಕೃತಿ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

Related posts

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಕಾಶಿಪಟ್ಣ ಬಂಟರ ಗ್ರಾಮ ಸಮಿತಿಯ ಸಭೆ : ಸಮಿತಿ ರಚನೆ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲಾ ಪ್ರತಿಭಾ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಆಯ್ಕೆ

Suddi Udaya

ಬಂದಾರು ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ

Suddi Udaya

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya
error: Content is protected !!