September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ: ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

ಬಳಂಜ:ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟ ಬಳಂಜ ಇದರ ವತಿಯಿಂದ ಬಳಂಜ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಈ ಸಂಧರ್ಭದಲ್ಲಿ ದೇವಸ್ಥಾನದ ಅರ್ಚಕರಾದ ಸುರೇಶ್ ಭಟ್, ಶೌರ್ಯ ವಿಪತ್ತು ಘಟಕದ ಬೇಬಿ ನಾರಾಯಣ ಮತ್ತು ಸಂತೋಷ್ ಭಂಡಾರಿ,ಒಕ್ಕೂಟ ಪದಾಧಿಕಾರಿಗಳು, ರಾಘವೇಂದ್ರ ಭಟ್,ನಿತ್ಯಾನಂದ ಹೆಗ್ಡೆ,ಸ್ವಚ್ಛತಾ ಸೇನಾನಿ ಕೆ. ಎ ಅಬೂಬಕ್ಕರ್,ಆನಂದ ದೇವಾಡಿಗ, ಶಾರಬೈಲು,ಸೇವಾಪ್ರತಿನಿಧಿ ಪ್ರಮೀಳಾ ಪಿ ಆಚಾರ್ಯ, ಒಕ್ಕೂಟ ಸದಸ್ಯರು ಉಪಸ್ಥಿತರಿದ್ದರು.

Related posts

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ವತಿಯಿಂದ ಸದ್ಭಾವನಾ ದಿನ ಆಚರಣೆ

Suddi Udaya

ಕೊಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಗೆ ಚಾಲನೆ

Suddi Udaya
error: Content is protected !!