September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ 13ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಆ 11 ರಂದು ಸಮಿತಿಯ ಅಧ್ಯಕ್ಷರಾದ ಗೋಪಿನಾಥ್ ನಾಯಕ್ ಗುರುವಾಯನಕೆರೆ ಇವರ ಅಧ್ಯಕ್ಷತೆಯಲ್ಲಿ ವೆಲ್ಕಂ ಯೂತ್ ಕ್ಲಭ್ ಬಯಲು ರಂಗ ಮಂದಿರ ಮದ್ದಡ್ಕ ಇಲ್ಲಿ ಜರಗಿತು.

ಸಮಿತಿಯ ಗೌರವಾಧ್ಯಕ್ಷರಾದ ಎಸ್ ಗಂಗಾಧರ್ ರಾವ್ ಕೆವುಡೇಲು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ನಿಕಟ ಪೂರ್ವಧ್ಯಕ್ಷ ಉಮೇಶ್ ಕುಮಾರ್ ಮದ್ದಡ್ಕ, ಕಾರ್ಯಾಧ್ಯಕ್ಷ ದಾಮೋದರ್ ಕುಂದರ್ ಸಬರಬೈಲು, ಪ್ರಧಾನ ಸಂಚಾಲಕ ಚಂದ್ರಶೇಖರ ಕೋಟ್ಯಾನ್, ದಿನೇಶ್ ಮೂಲ್ಯ ಕೊಂಡೆಮಾರ್, ಪ್ರಧಾನ ಕಾರ್ಯದರ್ಶಿ ಯತೀಶ್ ಪ್ರಭು ಮದ್ದಡ್ಕ, ಕೋಶಾಧಿಕಾರಿ ಅನುಪ್ ಬಂಗೇರ ಮದ್ದಡ್ಕ, ಕ್ರೀಡಾ ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಮದ್ದಡ್ಕ, ಸಾಂಸ್ಕ್ರತಿಕ ಕಾರ್ಯದರ್ಶಿ ಲಲಿತಾ ಕೇದಳಿಕೆ, ಸುಜಾತ ಚಂದ್ರಹಾಸ್ ಕೇದೆ, ಕಾರ್ಯಕ್ರಮದ ಸಂಘಟಕರು ಚಂದ್ರಹಾಸ್ ಕೇದೆ, ಹಿರಿಯರಾದ ಜಗದೀಶ್ ಬಂಗೇರ, ಗೋಪಿನಾಥ್ ನ್ಯಾಯದಕಲ, ರಾಮಚಂದ್ರ ನ್ಯಾಯದಕಲ, ಟಿ ಕೃಷ್ಣ ರೈ ಸಬರಬೈಲು ಮತ್ತಿತರರು ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ: ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ

Suddi Udaya

ಎಸ್.ಡಿ.ಎಂ. ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಂಶೋಧನಾ ವಿಧಾನ – ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

Suddi Udaya
error: Content is protected !!