25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ, ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ, ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಶಂಕರ್ ರಾವ್, ಶ್ರೀಮತಿ ದೀಕ್ಷಾ, ರೋವರ್ಸ್-ರೇಂಜರ್ಸ್ ಅಧಿಕಾರಿಗಳಾದ ಬೆಳಿಯಪ್ಪ ಕೆ, ಶ್ರೀಮತಿ ರಕ್ಷಾ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

Related posts

22ನೇ ಮಹಿಳಾ ಆಲ್ ಇಂಡಿಯಾ ಇಂಟರ್ ಝೋನಲ್ ನೆಟ್ಬಾಲ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ 2 ಕ್ರೀಡಾಪಟುಗಳಿಗೆ ಬೆಳ್ಳಿ ಪದಕ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಗೆ ಇಂಡಿಕಾ ಕಾರನ್ನು ಒಪ್ಪಿಸಿದ ಮೈಸೂರಿನ ಎಸ್. ಸತೀಶ್

Suddi Udaya

ಅಳದಂಗಡಿ: ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!