April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

ವೇಣೂರು : ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ವೇಣೂರು ಬಜಿರೆ ಪಿ ಎಂ ಶ್ರೀ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಆ.11 ರಂದು ಶ್ರಮದಾನವನ್ನು ನಡೆಸಲಾಯಿತು.

ಶ್ರಮದಾನದಲ್ಲಿ ಶಾಲೆಯ ಸುತ್ತಮುತ್ತ ಹಣ್ಣು ಗಿಡ ನಾಟಿ ಮಾಡಲಾಯಿತು. ಕೆಲವು ಗಿಡ ಮರಗಳ ಬುಡಕ್ಕೆ ಸೊಪ್ಪು ಹಾಕುವ ಕೆಲಸ ಮಾಡಲಾಯಿತು.

ಶ್ರಮದಾನದಲ್ಲಿ ಶಾಲೆಯ ಪೋಷಕರು ಮತ್ತು ವಿಪತ್ತು ಸ್ವಯಂ ಸೇವಕರು ಭಾಗವಹಿಸಿದರು. ತಾಲೂಕಿನ ಕೃಷಿ ಅಧಿಕಾರಿ ಕೃಷ್ಣ ಹಾಗೂ ವಲಯದ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ ಉಪಸ್ಥಿತರಿದ್ದರು. ಶ್ರಮದಾನದಲ್ಲಿ ಭಾಗವಹಿಸಿದ ಸ್ವಯಂ ಸೇವಕರಿಗೆ ಶಾಲೆಯ ವತಿಯಿಂದ ಉಪಹಾರದ ವ್ಯವಸ್ಥೆ ಮಾಡಿದರು.

ಶ್ರಮದಾನದಲ್ಲಿ ಭಾಗವಹಿಸಿದ ಎಲ್ಲರಿಗೂ ಶಾಲೆಯ ಕಮಿಟಿ ಅಧ್ಯಕ್ಷರಾದ ದಿನೇಶ್ ಪೂಜಾರಿ ಧನ್ಯವಾದ ಸಲ್ಲಿಸಿದರು.

Related posts

ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತ: ಇಬ್ಬರಿಗೆ ಗಾಯ

Suddi Udaya

ಹೀರ್ಯ “ಅಕ್ಷಯ ನಿಲಯ” ಗೃಹ ಪ್ರವೇಶ, ಭಜನಾ ಸೇವೆ ಹಾಗೂ ಯಕ್ಷಗಾನ ಬಯಲಾಟ

Suddi Udaya

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್, ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್, ರೂ10 ಸಾವಿರಕ್ಕಿಂತ ಹೆಚ್ಚಿನ ಖರೀದಿಗೆ ಶೇ 20 ರಿಯಾಯಿತಿ ಹಾಗೂ ವಿಶೇಷ ಉಡುಗೊರೆ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!