September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ:

ಬೆಳ್ತಂಗಡಿ: ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರನ್ನು ಆ.12ರಂದು ಶ್ರಮಿಕ ಕಚೇರಿಯಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ಸಬ್ಯಾಸ್ಟಿಯನ್, ಉಪಾಧ್ಯಕ್ಷರಾದ ಬದ್ರುದ್ದೀನ್ ಕಾಜೂರು ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ವಿಶಾಲ್ ಮತ್ತು ಪ್ರಿನ್ಸ್ ತೋಟತ್ತಾಡಿ ಹಾಗೂ ಕಾರ್ಯದರ್ಶಿಯಾದ ಅಶ್ರಫ್ ಲಾಯಿಲ ಹಾಗೂ ಸದಸ್ಯರುಗಳಾದ ಅಜೀಜ್, ಶರೀಫ್, ಹಂಸ ಹಾಗೂ ಹಿರಿಯ ಬಿಜೆಪಿಯ ಮುಖಂಡ ವರ್ಗೀಸ್ ಉಪಸ್ಥಿತರಿದ್ದರು.

ಈ ವೇಳೆ ಮುಂದಿನ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯಕ್ರಮಗಳ ಬಗ್ಗೆ ಶಾಸಕರ ಜೊತೆ ಚರ್ಚೆಯನ್ನು ಮಾಡಲಾಯಿತು.

Related posts

ಬಾರ್ಯ, ತೆಕ್ಕಾರು ಪುತ್ತಿಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲ: ಅಧ್ಯಕ್ಷರಾಗಿ ಯಶೋಧರ ಬಂಗೇರ,ಪ್ರ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಕರಾರಸಾನಿಗಮದ ಧರ್ಮಸ್ಥಳ ಘಟಕದ ಹಿರಿಯ ಚಾಲಕ, ಚಿನ್ನದ ಪದಕ ವಿಜೇತ ಹೆಚ್.ಪಿ.ರಾಜುರವರಿಗೆ ಬೀಳ್ಕೋಡುಗೆ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ ನೂತನ ಅಧ್ಯಕ್ಷರಾಗಿ ಶ್ರೀಧರ್ ಕೆ.ವಿ. ಆಯ್ಕೆ

Suddi Udaya
error: Content is protected !!