April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಳಂತಿಲ: ಡೇನಿತ್ ಸಾಲ್ಯಾನ್ ತೋಟದಲ್ಲಿ ಕಾಳಿಂಗ ಸರ್ಪ ಪತ್ತೆ

ಇಳಂತಿಲ : ಇಳಂತಿಲ ಗ್ರಾಮದ ಮಾಯಿಲ ನಿವಾಸಿ ಡೇನಿತ್ ಸಾಲ್ಯಾನ್ ಅವರ ತೋಟದ ಕೊಕ್ಕೊ ಗಿಡದಲ್ಲಿ ಕಾಳಿಂಗ ಸರ್ಪ ಪತ್ತೆಯಾದ ಘಟನೆ ಆ.11ರಂದು ನಡೆದಿದೆ.

ಈ ಸಂದರ್ಭದಲ್ಲಿ ಸ್ನೇಕ್ ಜಕಾರಿಯ ಅವರು ಜಾಣ್ಮೆಯಿಂದ ಹಿಡಿದು ಗುಂಡ್ಯ ಬಳಿ ಕಾಡಿಗೆ ಬಿಟ್ಟಿರುವ ಬಗ್ಗೆ ವರದಿಯಾಗಿದೆ.

ಈ ಸಂದರ್ಭದಲ್ಲಿ ಬಂದಾರು ಪಂಚಾಯತ್ ಸದಸ್ಯರಾದ ಶಿವಪ್ರಸಾದ್ ಸುದ್ದೆಪ್ಪಿಲ ಮೊಗ್ರು, ಕೆ.ವಿ ಪ್ರಸಾದ್, ಅರಣ್ಯ ಇಲಾಖೆಯ ಅಧಿಕಾರಿ ಜಗದೀಶ್, ಸಿಬ್ಬಂದಿ ಸೇಸಪ್ಪ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಮೂರು ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್

Suddi Udaya

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!