24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ಶಿಪ್

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಮಂಗಳೂರು ಇಲ್ಲಿ ಆ10 ರಂದು ನಡೆದ ಅಂತರ ಶಾಲಾ ಐಕ್ಸ್ (AICS) “ಸಾಹಿತ್ಯೋತ್ಸವ” ಸ್ಪರ್ಧೆಯಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಉಜಿರೆ ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ, ಹಿರಿಯರ ವಿಭಾಗದಲ್ಲಿ ದ್ವಿಭಾವ ಕಲಾ ಭೂಷಣ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಶ್ರೀಮ ಡಿ.ಕೆ ಪ್ರಥಮ, ಕಥಾ ವಿಸ್ತಾರ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ರಚನಾ ತೃತೀಯ ಸ್ಥಾನವನ್ನು ಪಡೆದು ಶಾಲೆಯು ಹಿರಿಯರ ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಓವರಾಲ್ ಚಾಂಪಿಯನ್ಶಿಪ್ ಪಡೆದಿದೆ.

ವಿಜೇತರಾದ ವಿದ್ಯಾರ್ಥಿಗಳನ್ನು ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

Suddi Udaya

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

Suddi Udaya
error: Content is protected !!