April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಇಂದಿರಾ ಗಾಂಧಿ ವಸತಿ ಶಾಲೆ ಹೊಸಂಗಡಿ ಯಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಯಶಸ್ವಿ 8ನೇ ತರಗತಿ ಪ್ರಥಮ , ತೇಜಸ್ 7ನೇ ತರಗತಿ ದ್ವಿತೀಯ , ಸನ್ವಿತ್ ಆರನೇ ತರಗತಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ. ಪ್ರಥಮ ಬಹುಮಾನ ಪಡೆದ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಬಡವರ ಅಭಿವೃದ್ಧಿಗಾಗಿ ರೂಪಿಸಿದ ಗ್ರಾಮಾಭಿವೃದ್ಧಿ ಯೋಜನೆಯ ವ್ಯವಸ್ಥೆಯನ್ನು ಹಾಳು ಮಾಡುವ ಹುನ್ನಾರ: ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶ್ರೀ ಮೋಹನದಾಸ ಸ್ವಾಮೀಜಿಯರಿಂದ ಧಾರ್ಮಿಕ ಸಂದೇಶ

Suddi Udaya

ದೊಡ್ಡ ಕರಳು ಹಾಗೂ ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಖಾಸಗಿ ಕಾಲೇಜಿನ ಉಪನ್ಯಾಸಕ ನಂದಕುಮಾರ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

Suddi Udaya

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!