September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”

ಬೆಳ್ತಂಗಡಿ: “ಸಮ್ಮಿಲನ” ಕಲೆ-ಸಾಹಿತ್ಯ-ಸಾಂಸ್ಕೃತಿಕ ವೇದಿಕೆಯು ಬೆಂಗಳೂರಿನ ಶೇಷಾದ್ರಿಪುರಂನ ಕೆನ್ ಕಲಾ ಶಾಲೆಯಲ್ಲಿ ಶ್ರಾವಣ ಮಾಸದ ಪ್ರಯುಕ್ತ ಆಯೋಜಿಸಿದ್ದ “ಕವಿಗೋಷ್ಠಿ-ಗೀತಗಾಯನ-ಪ್ರಶಸ್ತಿ ಪ್ರದಾನ” ಕಾರ್ಯಕ್ರಮದಲ್ಲಿ, ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”ಯನ್ನು ಸಲ್ಲಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀಮತಿ ಭಾಗ್ಯಲಕ್ಷ್ಮೀ ಮಗ್ಗೆ, ಶ್ರೀಮತಿ ಅಂಬುಜಾಕ್ಷಿ ಬೀರೇಶ್, ಡಾ| ರತ್ನಾ ನಾಗರಾಜ್, ವಿ.ರೇಣುಕಾ ಪ್ರಸನ್ನ, ಬಿ.ಶೃಂಗೇಶ್ವ‌ರ್, ವಿ.ಮಲ್ಲಿಕಾರ್ಜುನರಾಯ್ಯ, ನಾಗೇಶ್ ಡಿ.ಪಾಟಕ್ ಶ್ರೀಮತಿ ರತ್ನರಾವ್ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಮಾ.9 : ಬೆಳ್ತಂಗಡಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ತಂಡದಿಂದ ಬಜಿಲ ಶಾಲೆಯಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!