September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಆದಿತ್ಯ ಆರಿಗ ಹಾಗೂ ಕಾರ್ತಿಕ್ ಜೈನ್, ಪೆರಿಂಜೆಯ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಪ್ರೌಢ ಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಉಜಿರೆ: ಯಕ್ಷಭಾರತಿಯಿಂದ ಸಂಸ್ಕಾರ ಶಿಕ್ಷಣ ಶಿಬಿರ

Suddi Udaya

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ವೇಣೂರು ಜುಮಾ ಮಸೀದಿಯಲ್ಲಿ 75ನೇ ಗಣರಾಜೋತ್ಸವ ದಿನಾಚರಣೆ

Suddi Udaya

ಗೆಜ್ಜೆಗಿರಿಯಲ್ಲಿ ಆಯುರ್ವೇದಿಕ್ ಕೇಂದ್ರ ಕಾಮಗಾರಿ ಪ್ರಗತಿ ಕುರಿತು ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಚರ್ಚೆ

Suddi Udaya

ಉದಯ ಮಹಾಸಂಘ ಗಂಡಿಬಾಗಿಲು- ಪರಿಸರ ದಿನಾಚರಣೆ

Suddi Udaya

ಸಿ.ಎ. ಗ್ರೂಪ್ಸ್ ಹೆಲ್ಪಿಂಗ್ ಹ್ಯಾಂಡ್ ವತಿಯಿಂದ ಕೊಲ್ಪಾಡಿ ಶಾಲಾ ಮಕ್ಕಳಿಗೆ ಕೊಡುಗೆಗಳ ಹಸ್ತಾಂತರ

Suddi Udaya
error: Content is protected !!