ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿತಾಲೂಕು ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷ ದ್ವಿತೀಯ ಸ್ಥಾನ by Suddi UdayaAugust 12, 2024August 12, 2024 Share0 ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಶ್ರೀರಕ್ಷ, ಸೇಕ್ರೆಡ್ ಹಾರ್ಟ್ ಮಡಂತ್ಯಾರ್ ನಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ 8ನೇ ತರಗತಿಯ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. Share this:PostPrintEmailTweetWhatsApp