29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷ ದ್ವಿತೀಯ ಸ್ಥಾನ

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಶ್ರೀರಕ್ಷ, ಸೇಕ್ರೆಡ್ ಹಾರ್ಟ್ ಮಡಂತ್ಯಾರ್ ನಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ 8ನೇ ತರಗತಿಯ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.

Related posts

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರ್ ಜಿಲ್ಲಾ ಈಜು ಸ್ಪರ್ಧೆ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಬಳಂಜ :ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು ವರ್ತಕ ಬಂಧು ಸಹಕಾರಿ ಸಂಘದ ಮಹಾಸಭೆ: ಶೇ.12 ಡಿವಿಡೆಂಟ್ ಘೋಷಣೆ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ಯಕ್ಷ ಸಂಭ್ರಮ

Suddi Udaya
error: Content is protected !!