April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಧ.ಮಂ. ಭಜನಾ ಪರಿಷತ್ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ರವರಿಗೆ ತಾಲೂಕು ಭಜನಾ ಪರಿಷತ್ ವತಿಯಿಂದ ಅಭಿನಂದನೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರಿಗೆ ಬೆಳ್ತಂಗಡಿ ಮತ್ತು ಗುರುವಾಯನಕೆರೆ ತಾಲೂಕಿನ ಭಜನಾ ಪರಿಷತ್ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷರಾದ ವೆಂಕಟೇಶ್ವರ ಭಟ್ ಕಜೆ, ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ, ಗುರುವಾಯನಕೆರೆ ತಾಲೂಕಿನ ಯೋಜನಾಧಿಕಾರಿ ದಯಾನಂದ,
ಭಜನಾ ಪರಿಷತ್ತಿನ ಸಮನ್ವಯಾಧಿಕಾರಿ ರಾಘವೇಂದ್ರ ಹಾಗೂ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ತಿನ ಸದಸ್ಯರು ಹಾಗೂ ತಾಲೂಕಿನ ಭಜನಾ ಮಂಡಳಿಯ ಅಧ್ಯಕ್ಷರು ಮತ್ತು ಮುಖ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ತೆಕ್ಕಾರು: ಸರಳಿಕಟ್ಟೆ ಜಂಕ್ಷನ್ ನಲ್ಲಿ ಮೋರಿ ಕುಸಿತ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

Suddi Udaya

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

Suddi Udaya
error: Content is protected !!