April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

ಕೊಕ್ಕಡ : ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಜಯಗೋಪಾಲ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ರಾಮಮೂರ್ತಿನಗರ ಬೆಂಗಳೂರು ಇಲ್ಲಿ ನಡೆದ ಪ್ರಾಂತ(ರಾಜ್ಯ) ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ ಕಿಶೋರ ವರ್ಗದ(50 ಕೆ.ಜಿ ವಿಭಾಗ) ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿ, ಬೆಳ್ಳಿ ಪದಕ ಪಡೆದಿದ್ದಾನೆ.


ಚಿರಾಯು ಸಿ. ಇವನು ಕೊಕ್ಕಡದ ಗಾಣಗಿರಿ ಚಂದ್ರಾವತಿ ಮತ್ತು ಚಂದ್ರಶೇಖರ ಇವರ ಸುಪುತ್ರ.

Related posts

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಸ್ಟಾರ್ ಲೈನ್ ಶಾಲೆ: ಎಸ್.ಜೆ.ಎಮ್ ರಾಜ್ಯ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

Suddi Udaya

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

Suddi Udaya

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya
error: Content is protected !!