30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್‌ಡಿಎಂ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ಎಸ್‌ಡಿಎಂ ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು.

ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ರವರ ಸಹಭಾಗಿತ್ವದೊಂದಿಗೆ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಇಳಂತಿಲ : ಸಂವಿಧಾನ ಜಾಗೃತಿ ಜಾಥಾ

Suddi Udaya

ಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya

ಸಿಂದೂರ ಯಶಸ್ವಿ ಕಾರ್ಯಚರಣೆ ಪ್ರಯುಕ್ತ ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರದಲ್ಲಿ ವಿಶೇಷ ಪೂಜೆ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ನೌಕರರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿಂದೂ ಸಂಘಟನೆಗಳಿಂದ ಇಂದು(ಮೇ 2) ದ.ಕ ಜಿಲ್ಲೆ ಬಂದ್ ಗೆ ಕರೆ

Suddi Udaya
error: Content is protected !!