April 2, 2025
ಗ್ರಾಮಾಂತರ ಸುದ್ದಿ

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

ಬೆಳ್ತಂಗಡಿ :ಕಲ್ಮಂಜ ಗ್ರಾಮದ ಗುತ್ತು ಬೈಲು ಎಂಬಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಕಿರು ಸೇತುವೆಯೊಂದು ಸಂಪೂರ್ಣ ಕೊಚ್ಚಿ ಹೋಗಿತ್ತು. ಈ ವಿಷಯವನ್ನು ಮಾನ್ಯ ಶಾಸಕರ ಗಮನಕ್ಕೆ ತಂದಾಗ ಮಳೆ ಕಡಿಮೆಯಾದಲ್ಲಿ ತಾತ್ಕಾಲಿಕವಾಗಿ ಸಂಪರ್ಕ ವ್ಯವಸ್ಥೆ ಮಾಡಿಸಿಕೊಡುತ್ತೇನೆ ಎಂದು ಶಾಸಕ ಹರೀಶ್ ಪೂಂಜಾ ಭರವಸೆ ನೀಡಿದ್ದರು.
ಅದರಂತೆ ಕೆಲವು ದಿನದಿಂದ ಮಳೆ ಕಡಿಮೆಯಾದರಿಂದ ತಕ್ಷಣವೇ ಇಂದು ತಾತ್ಕಾಲಿಕ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದ್ದಾರೆ.
ಇದು ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು. ಸರಕಾರದಿಂದ ಯಾವುದೇ ನೆರವು ಬಾರದಿರುವುದರಿಂದ ಕಂಗೆಟ್ಟಿದ್ದ
ಕಲ್ಮಂಜ ಗ್ರಾಮಸ್ಥರಿಗೆ ನಿಟ್ಟುಸಿರು ಬಿಡುವಂತಾಗಿದೆ

Related posts

ನಾರಾವಿ ಕಾಲೇಜಿನಲ್ಲಿ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರ

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಕೊಕ್ಕಡ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

Suddi Udaya
error: Content is protected !!