26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

ನಿಡ್ಲೆ: ಅಗ್ರಿಲೀಫ್ ಸಂಸ್ಥೆ ಜೈವಿಕ ವಿಘಟನೀಯ ಮತ್ತು ವಿವಿಧ ಪರಿಸರ ಸ್ನೇಹಿ ಉತ್ಪನ್ನಗಳನ್ನು ತಯಾರಿಸುವ ಭಾರತದ ಮೊಟ್ಟ ಮೊದಲ ನಂಬರ್ ಒನ್ ಸಂಸ್ಥೆಯಾಗಿದ್ದು, ಇಲ್ಲಿ ತಯಾರಾಗುವ ನವೀನ ಮಾದರಿಯ ಪರಿಸರ ಸ್ನೇಹಿ ಉತ್ಪನ್ನಗಳು ಜಗತ್ತಿನ ನಾನಾ ದೇಶಗಳ ಗಮನ ಸೆಳೆಯುತ್ತಿದ್ದು ಅಮೇರಿಕಾ, ಜಪಾನ್, ಜರ್ಮನಿ ಇನ್ನೂ ಹತ್ತು ಹಲವು ದೇಶಗಳು ಇಲ್ಲಿನ ಉತ್ಪನ್ನಗಳನ್ನು ಆಮದು ಕೂಡ ಮಾಡಿಕೊಳ್ಳುತ್ತಿದೆ.

ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಹುಟ್ಟಿಕೊಂಡ ಈ ಸಂಸ್ಥೆಯಲ್ಲಿ ಉದ್ಯೋಗಕ್ಕೆ ವಿಪುಲ ಅವಕಾಶವಿದ್ದು ತಮ್ಮ ತಮ್ಮ ಊರಿನಲ್ಲಿ ಬಂದು ಉದ್ಯೋಗ ಮಾಡುವವರಿಗೆ ಒಂದು ಉನ್ನತ ಮಟ್ಟದ ಅವಕಾಶವಾಗಿದೆ.

ಉದ್ಯೋಗದ ವಿವರ: ಫೈನಾನ್ಸ್ ಹೆಡ್, ಹೆಚ್ ಆರ್ ಹೆಡ್, ಮಾರ್ಕೆಟಿಂಗ್ ಮ್ಯಾನೇಜರ್, ಅಕೌಂಟ್ ಎಕ್ಸಿಕ್ಯೂಟಿವ್, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್, ಇನ್ಸೆಡ್ ಸೇಲ್ಸ್ ಎಕ್ಸಿಕ್ಯೂಟಿವ್, ಎಕ್ಸಿಕ್ಯೂಟಿವ್ ಅಸಿಸ್ಟೆಂಟ್, ಅಡ್ಮಿನ್, ಜಾವಾ ಸಾಫ್ಟ್‌ರ್ ಆರ್ಚಿಟೆಕ್ಟ್, ಸೂಪರ್ ವೈಸರ್, ಮೆಕ್ಯಾನಿಕಲ್ ಅಂಡ್ ಡಿಸೈನ್ ಇಂಜಿನಿಯರ್, ವೇರ್ ಹೌಸ್ ಇನ್ ಚಾರ್ಜ್, ವಿ.ಎಮ್.ಸಿ ಆಪರೇಟರ್, ಎಲೆಕ್ನಿಷಿಯನ್ಸ್, ವೆಲ್ಡರ್, ಫಿಟ್ಟರ್ ಮೊದಲಾದ ವಿಭಾಗದಲ್ಲಿ ಹಲವಾರು ಉದ್ಯೋಗ ಅವಕಾಶಗಳಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಕರೆಮಾಡಿ: 9606023005, 9606023009

Related posts

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

Suddi Udaya

ಆರಂಬೋಡಿ ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ರಚನೆ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಯಾತ್ರೆಯ ಬಗ್ಗೆ ಸಮಾಲೋಚನೆ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ

Suddi Udaya
error: Content is protected !!