23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

ಮುಂಡಾಜೆ : ನಶಾ ಮುಕ್ತ ಭಾರತ ಅಭಿಯಾನದ ಪ್ರಯುಕ್ತ ಆ.12 ರಂದು ಮುಂಡಾಜೆ ಪದವಿ ಪೂರ್ವ ಕಾಲೇಜು, ಮುಂಡಾಜೆ ಬೆಳ್ತಂಗಡಿ ತಾಲೂಕು.ದ.ಕ . ಜಿಲ್ಲೆ ಇಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಅದೇ ರೀತಿ ವಿದ್ಯಾರ್ಥಿಗಳಿಗೆ ನಶಾ ಮುಕ್ತ ಭಾರತ ಎಂಬ ಸ್ಪರ್ಧೆ ಏರ್ಪಡಿಸಿ ವಿದ್ಯಾರ್ಥಿಗಳಿಂದ ಪೋಸ್ಟರ್ ತಯಾರಿಸುವುದು, ಕವನ ರಚನೆ ಮತ್ತು ರೀಲ್ಸ್ ಮಾಡುವುದು ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಈ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಆಂಟಿ ಡ್ರಗ್ಸ್ ಕ್ಲಬ್ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಮಧ್ಯ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರು ಅಧ್ಯಕ್ಷತೆಯನ್ನು ವಹಿಸಿದರು.

Related posts

ಹೊಸಂಗಡಿ ಗ್ರಾ.ಪಂ. ನ ನೇತೃತ್ವದಲ್ಲಿ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.54.80 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya
error: Content is protected !!