ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

ಉಜಿರೆ: ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ ಮಾದಪ್ಪ ಸ್ಮಾರಕ ಟ್ರೋಫಿ ಪಂದ್ಯಾಟವು ಆ. 10,11ರಂದು ಮೈಸೂರಿನ ಚಾಮುಂಡಿ ವಿಹಾರ್ ಸ್ಟೇಡಿಯಂನಲ್ಲಿ ನಡೆಯಿತು.


ಎಸ್ ಡಿ ಎಂ ಕಾಲೇಜಿನ 16 ವಿದ್ಯಾರ್ಥಿಗಳು ಭಾಗವಹಿಸಿ, ಚಾಂಪಿಯನ್ಶಿಪ್ ಪಟ್ಟವನ್ನು ಗಳಿಸಿದ್ದಾರೆ. ಫೈನಲ್ ನಲ್ಲಿ ಕರ್ನಾಟಕದ ಪೊಲೀಸ್ ತಂಡವನ್ನು 26/20 ಗೋಲು ಗಳೊಂದಿಗೆ ಮಣಿಸಿ, ಇತಿಹಾಸದ ಪ್ರಥಮ ಬಾರಿಗೆ ಚಾಂಪಿಯನ್ಶಿಪ್ ಪಟ್ಟವನು ಅಲಂಕರಿಸಿದೆ.


ಆದಿತ್ಯ ತಂಡದ ನಾಯಕನಾಗಿ, ನಿತಿನ್, ಮಯೂರ್ ಡಿ.ಆರ್ , ಸುಗನ್, ತರುಣ್ , ಗಗನ್ ಆರ್, ಮನೋಜ್, ರಾಹುಲ್, ದಿನೇಶ್, ಸಾತ್ವಿಕ್, ಚಿಂತನ್ , ಪುನೀತ್ ಕುಮಾರ್, ಸುರೇಶ್ ವಾರ್ತಿ, ರವಿಕುಮಾರ್, ಅಭಿಷೇಕ್ ಎಸ್ ಡಿ ಎಮ್ ತಂಡವನ್ನು ಪ್ರತಿನಿಧಿಸಿದ್ದಾರೆ.
ಇವರಿಗೆ ಸುದೀನ ಇವರು ತರಬೇತಿಯನ್ನು ನೀಡಿರುತ್ತಾರೆ.

ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ ಎ ಕುಮಾರ್ ಹೆಗ್ಡೆ ಮತ್ತು ಎಸ್ ಡಿ ಎಂ ಕ್ರೀಡಾ ನಿರ್ದೇಶಕರಾದ ರಮೇಶ್ ಹೆಚ್ ಇವರು ಪ್ರಸಂಶೆ ಪಟ್ಟರು.

Related posts

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

Suddi Udaya

ಜ.30: ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಗುರುಪಾದುಕಾ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ರಾ.ಹೆ. ಲಾಯಿಲ ಬಳಿ ತಿರುವಿನ ಸೂಚನ ಫಲಕ ಕಾಣೆ; ಸುದ್ದಿ ಉದಯ ಜನಧ್ವನಿ

Suddi Udaya

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

Suddi Udaya

ಎ.28-ಮೇ 3: ಮೊಗ್ರು ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ವತಿಯಿಂದ ಬೇಸಿಗೆ ಶಿಬಿರ ಹಾಗೂ ಯೋಗ ಶಿಬಿರ

Suddi Udaya
error: Content is protected !!