23.6 C
ಪುತ್ತೂರು, ಬೆಳ್ತಂಗಡಿ
May 19, 2025
ಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಶ್ರೀರಾಮ ಪ್ರೌಢ ಶಾಲೆ, ಸುಲ್ಕೇರಿಯ 2024- 25 ಸಾಲಿನ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

ಸುಲ್ಕೆರಿ ::ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಸುಲ್ಕೇರಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢ ಶಾಲೆ, ಸುಲ್ಕೇರಿಯ 2024- 25 ಸಾಲಿನ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ಆ 12ರಂದು ನಡೆಯಿತು
ಅಧ್ಯಕ್ಷತೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ದಕ್ಷಿಣ ಮಧ್ಯ ಕ್ಷೇತ್ರಿಯ ಕಾರ್ಯವಾಹರಾದ ನಾ.ತಿಪ್ಪೇಸ್ವಾಮಿ ಮುಖ್ಯಅತಿಥಿಯಾಗಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಅಧ್ಯಕ್ಷರಾದ ಲ।ದೇವದಾಸ್ ಶೆಟ್ಟಿ ಹಿಬರೋಡಿ. ಶ್ರೀ ಬ್ರಹ್ಮ ರೆಸಿಡೆನ್ಸಿ ಶಿರ್ತಾಡಿ ಮಾಲಕರಾದ ಸತೀಶ್ ವಿ ಶೆಟ್ಟಿ ಅರಸಿಕಟ್ಟೆ ಉದ್ಯಮಿ ಚಂದ್ರಶೇಖರ್. ನಾರಾವಿ ಶ್ರೀ ಪದ್ಮ ಆಯುರ್ವೇದಿಕ್ ಶಿಶುಪಾಲ ಜೈನ್ ಉಪಸ್ಥಿದ್ದರು ..ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ನಿಧಿಗೆ ಲಯನ್ಸ್ ಕ್ಲಬ್ ವತಿಯಿಂದ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ರವರು ರೂ.25000 ವನ್ನು ದೇಣಿಗೆಯಾಗಿ ನೀಡಿದರು.
ಸಮಿತಿಯ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು. ಆಡಳಿತ ಮಂಡಳಿ. ಮುಖ್ಯೋಪಾಧ್ಯಾಯರು
ಸಿಬ್ಬಂದಿ. ಪೋಷಕ ವೃಂದ ವಿದ್ಯಾರ್ಥಿ ಬಳಗ ಉಪಸ್ಥಿದ್ದರು

Related posts

ಐಸಿಎಸ್‌ಇ ಪರೀಕ್ಷೆ: ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ “ಇತಿಹಾಸ ನಿರ್ಮಿಸಿದ ಇತಿಹಾಸಕಾರ” ಡಾ. ಪಾದೂರು ಗುರುರಾಜ್ ಭಟ್ ರವರ ಶತಮಾನದ ಸಂಸ್ಮರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya

ಯಕ್ಷಕೂಟ ೫ ನೇ ವಾರ್ಷಿಕೋತ್ಸವ- ಸಾಧಕರಿಗೆ ಸಮ್ಮಾನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!