25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ (ಕಸಿ ಕಟ್ಟುವ ವಿಧಾನ/ನರ್ಸರಿ ಟೆಕ್ನಿಕ್ಸ್) ಎಂಬ ವಿಷಯದ ಬಗ್ಗೆ ಎರಡು ದಿನಗಳ ಸಾಂಸ್ಥಿಕ ತರಬೇತಿಯನ್ನು ಆ.16, 17 ಪೂರ್ವಾಹ್ನ 10 ಘಂಟೆಯಿಂದ ಸಂಜೆ 5 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ,

ಕಾರ್ಯಕ್ರಮದಲ್ಲಿ ನಿವೃತ್ತ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಸಂಜೀವ ನಾಯ್ಕ್, , ಪ್ರಗತಿಪರ ರೈತರಾದ ಪ್ರಭಾಕರ ಮಯ್ಯ ಸುರ್ಯ ಮತ್ತು ನವನೀತ ನರ್ಸರಿ ಪುತ್ತೂರು ಇಲ್ಲಿನ ತಜ್ಞರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

ಭಾಗವಹಿಸುವ ರೈತರು ಖಡ್ಡಾಯವಾಗಿ ಎಫ್ ಐ ಡಿ ಅಥವಾ ಚುನಾವಣಾ ಗುರುತಿನ ಚೀಟಿಯನ್ನು ತರುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಉಜಿರೆ: ರಾಜ್ಯಹ್ಯಾಂಡ್ ಬಾಲ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya

ಬೆಳ್ತಂಗಡಿ: ಕನ್ನಾಜೆ ನಿವಾಸಿ ಕುಸುಮ ನಿಧನ

Suddi Udaya

ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯ ಸಮಿತಿ ವತಿಯಿಂದ ಮುಂಡಾಜೆಯ ಶ್ರೀಮತಿ ಗುಣವತಿ ಶೆಟ್ಟಿಯವರ ಗೃಹ ನಿರ್ಮಾಣಕ್ಕೆ ಧನ ಸಹಾಯ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya

ಕಾಜೂರು ದರ್ಗಾಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya
error: Content is protected !!