23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: 9/11 ಆದೇಶ ವಿರೋಧಿಸಿ ಪಂಚಾಯತ್ ಮಟ್ಟದಲ್ಲಿ ಅಥವಾ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಅನುಮೋದನೆ ನೀಡುವಂತೆ ನಿರ್ಣಯ

ಕೊಕ್ಕಡ: ಕೊಕ್ಕಡ ಗ್ರಾ.ಪಂ. ನ ಸಾಮಾನ್ಯ ಸಭೆಯು ಆ.13 ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಬೇಬಿಯವರ ಅಧ್ಯಕ್ಷತೆಯಲ್ಲಿ ಜರುಗಿತು.

ಸಭೆಯಲ್ಲಿ 9/11 ಆದೇಶ ಮೂಡಬಿದ್ರೆಯಲ್ಲಿ ನೀಡುವುದನ್ನು ವಿರೋಧಿಸಿ ನಿರ್ಣಯ ಕೈಗೊಳ್ಳಲಾಗಿತ್ತು. 9/11 ಪಂಚಾಯತ್ ಮಟ್ಟದಲ್ಲೇ ಅಥವಾ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿಯೇ ಅನುಮೋದನೆ ನೀಡುವಂತೆ ನಿರ್ಣಯಿಸಲಾಯಿತು.

ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಗೆ ಹಾಗೂ ಶಾಸಕರಿಗೆ, ಉಸ್ತುವಾರಿ ಸಚಿವರಿಗೆ ಪತ್ರ ಬರೆಯುವುದೆಂದು ನಿರ್ಣಯ ಕೈಗೊಳ್ಳಲಾಯಿತು.

ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ, ಪಂ. ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಭಾರತಿ, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!