September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

ಧರ್ಮಸ್ಥಳ: ಎರ್ಮುಂಜ ಬೈಲ್ ನಾರ್ಯ ಇಲ್ಲಿನ ಗೌಡರ ಯಾನೆ ಒಕ್ಕಲಿಗ ಗ್ರಾಮದ ಜನರ ಆಟಿದ ಗಮ್ಮತ್ ಕಾರ್ಯಕ್ರಮ ಸುಜ್ಞಾನ ಭವನ ಎರ್ಮುಂಜ ಬೈಲ್ ನಾರ್ಯದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಎರ್ಮುಂಜ ಬೈಲ್‌ ಅಧ್ಯಕ್ಷರು ಧರ್ಮಪ್ಪ ಗೌಡ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಪ್ರಕಾಶ್ ಗೌಡ ಅಪ್ರಮೇಯ ಉಪನ್ಯಾಸವನ್ನು , ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಶಿಕ್ಷಕಿ ಕಸ್ತೂರಿ ಜಗದೀಶ್ ಗೌಡ ನೆರವೇರಿಸಿದರು. ವೇದಿಕೆಯಲ್ಲಿ ಸುರೇಶ್ ಗೌಡ ಕೌಡಂಗೆ, ನಿಕ್ಷಿತಾ ಜೋಗಿನಾರು, ಸ್ವಾತಿ ಗೋಳಿದಡಿ, ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಜಯನಂದ ಗೌಡ ಮಲ್ಯಾಳ ನಿರೂಪಿಸಿ, ಶಾಂತಪ್ಪ ಗೌಡ ಇಜ್ಜಲ ಸ್ವಾಗತಿಸಿ, ಪ್ರಮೀಳ ಪರಮೇಶ್ವರ ವಂದಿಸಿದರು.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ವತಿಯಿಂದ ಸದ್ಭಾವನಾ ದಿನ ಆಚರಣೆ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ಗೇರುಕಟ್ಟೆ: ಕಬಕದ ಇನೋವ ಕಾರು ಡಿಕ್ಕಿ: ಜೀವ ಉಳಿಸಿದ ಮಣ್ಣಿನ ದಿಣ್ಣೆ

Suddi Udaya

ಬೆಳ್ತಂಗಡಿ ಯೋಜನೆಯ ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಸಭೆ

Suddi Udaya

ಕರೆಮಾಡಿದ ತಕ್ಷಣ ರೈತರ ಮನೆಬಾಗಿಲಿಗೆ ಬರಲಿದೆ ಪಶು ಸಂಜೀವಿನಿ

Suddi Udaya
error: Content is protected !!