38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

ಇಂದಬೆಟ್ಟು: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅತ್ಯುತ್ತಮ ಕಾರ್ಯ ವೈಖರಿಯನ್ನು ಮತ್ತು ಸರ್ವಾಂಗೀಣ ಅಭಿವೃದ್ಧಿಯನ್ನು ಗುರುತಿಸಿ ಜಿಲ್ಲಾ ಬ್ಯಾಂಕಿನ 2023-24 ನೇ ಸಾಲಿನ ಲೆಕ್ಕ ಪರಿಶೋಧನಾ ‘ಎ’ ವರ್ಗದ ಸಹಕಾರಿ ಸಂಘಗಳಲ್ಲಿ ದ್ವಿತೀಯ ಪ್ರಶಸ್ತಿ ಲಭಿಸಿದೆ.

ಆ.14 ರಂದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ಜರಗುವ ಬ್ಯಾಂಕಿನ ವಾರ್ಷಿಕ ಮಹಾ ಸಭೆಯಲ್ಲಿ ಪ್ರಶಸ್ತಿ ಪತ್ರದೊಂದಿಗೆ 10000/- ಮೌಲ್ಯದ ಬ್ಯಾಂಕಿನ ಪಾಲು ಬಂಡವಾಳ ಮತ್ತು ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಿದೆ.

Related posts

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಬೆಳ್ತಂಗಡಿ ತಹಶೀಲ್ದಾರ ಯಾಗಿ ಸುರೇಶ್ ಕುಮಾರ್ ಟಿ ಎಸ್ ನೇಮಕ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ವಸಂತ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!