24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಶಾಲಾಭಿವೃದ್ಧಿ-ಮೇಲುಸ್ತುವಾರಿ ಸಮಿತಿಯ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಬಡಗಕಾರಂದೂರು : ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿನ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ವತಿಯಿಂದ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ಆ. 12ರಂದು ಜರುಗಿತು

ಆ.15ರಂದು ಜರುಗಲಿರುವ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಕ್ಕೆ ಪೂರಕವಾಗಿ ಶಾಲಾ ವಠಾರ ಹಾಗೂ ಹೊರಾಂಗಣ ಸ್ವಚ್ಚತೆ ನಡೆಯಿತು.

ಸ್ವಚ್ಚತಾ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶಶಿಕಾಂತ್ ನಾಯಕ್, ಉಪಾಧ್ಯಕ್ಷೆ ಐಶ್ವರ್ಯ, ಸದಸ್ಯರಾದ ಸದಾಶಿವ, ಜಗನ್ನಾಥ, ಸಂದೀಪ್ ಎಸ್ ನೀರಲ್ಕೆ, ಸಂದ್ಯಾ,ವೇದಾವತಿ, ಗಿರಿಜಾ, ನಳಿನಿ, ಆನಂದ ಪೂಜಾರಿ, ಪವನ್ ಜೈನ್ ,ಧರ್ಣಪ್ಪ ರವರು ಭಾಗಿಯಾದರು.

ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರ್ವರಿಗೆ, ಸಹಕಾರ ನೀಡಿದ ಶಾಲಾ ಅಧ್ಯಾಪಕ ವೃಂದ ಹಾಗೂ ಅಡುಗೆ ಸಿಬ್ಬಂದಿಗಳಿಗೆ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಶಿಕಾಂತ್ ನಾಯಕ್ ರವರು ಧನ್ಯವಾದವಿತ್ತರು.

Related posts

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

Suddi Udaya

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

Suddi Udaya

ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯುಧ ಪೂಜೆ

Suddi Udaya

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!