ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ by Suddi UdayaAugust 13, 2024August 13, 2024 Share0 ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ಇವರ ವತಿಯಿಂದ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಆ.14 ರಂದು ಸಂಜೆ 7ಗಂಟೆಗೆ ಕೊಕ್ಕಡ ಜಂಕ್ಷನ್ ನಿಂದ ಶ್ರೀರಾಮ ಭಜನಾ ಮಂದಿರದವರೆಗೆ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. Share this:PostPrintEmailTweetWhatsApp