April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಇಂಗ್ಲಿಷ್ ಭಾಷಾ ಸಂವಹನ ವೃದ್ಧಿಯ ಬೆಳವಣಿಗೆಗಾಗಿ ಆಯೋಜಿಸಿರುವ ಅಕೊಲೆಡ್ಸ್ ತರಗತಿಯ ಉದ್ಘಾಟನ ಕಾರ್ಯಕ್ರಮ ನಡೆಯಿತು.

2024-25ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳಿಗೆ ಅಕೊಲೆಡ್ಸ್ ತರಗತಿಗಳನ್ನು ನಡೆಸಲಿರುವ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯ ಸಿ.ಇ.ಒ ಕೃಷ್ಣಪ್ರಸಾದ್ ಅಡಪ್ಪ ಇವರು ದೀಪ ಪ್ರಜ್ವಲಿಸುವ ಮೂಲಕ ತರಗತಿಗೆ ಚಾಲನೆ ನೀಡಿದರು.

ವೇದಿಕೆಯಲ್ಲಿ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯ ಸಿ.ಇ.ಒ ಕೃಷ್ಣಪ್ರಸಾದ್ ಅಡಪ್ಪ ಹಾಗೂ ಅವರ ವಿದ್ಯಾರ್ಥಿಗಳು ಆಸೀನರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ವಿದ್ಯಾರ್ಥಿನಿ ಖುಷಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ನೆರಿಯ ಸಂತ ಥೋಮಸ್ ಅ.ಪ್ರೌ. ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

Suddi Udaya

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ರಿಂದ ಹೇವಾಜೆ ಶಾಲೆಗೆ ಯಾವುದೇ ಅನುದಾನ ಮಂಜೂರಾಗಿಲ್ಲ: ಮಾಹಿತಿ ಹಕ್ಕಿನಲ್ಲಿ ಅಧಿಕಾರಿ ನೀಡಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

Suddi Udaya

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

Suddi Udaya
error: Content is protected !!