25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪಘಾತತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ನಿನ್ನಿಕಲ್ಲು ರಸ್ತೆ ಬಳಿ ಬೈಕ್ ಮತ್ತು ಪಿಕಪ್ ಅಪಘಾತ: ಬೈಕ್ ಸವಾರ ಗಂಭೀರ

ಉಜಿರೆ: ಇಲ್ಲಿಯ ಮಲೆಬೆಟ್ಟು ನಿನ್ನಿಕಲ್ಲು ರಸ್ತೆ ಬಳಿ ಬೈಕ್ ಮತ್ತು ಪಿಕಪ್ ವಾಹನ ಅಪಘಾತವಾದ ಘಟನೆ ಆ.13ರಂದು ಬೆಳಿಗ್ಗೆ ನಡೆದಿದೆ.

ಬೈಕ್ ಸವಾರ ಗುರುವಾಯನಕೆರೆ ಖಾಸಗಿ ಕಾಲೇಜು ವಿದ್ಯಾರ್ಥಿ ಬೆಳಾಲು ಗ್ರಾಮದ ಮಂಜೂತ್ತು ಉಮೇಶ್ ಎಂ.ಜಿ. ಯವರ ಪುತ್ರ ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ಮಂಗಳೂರು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.

Related posts

ಎ.20: ಸಿಬಿಕೆ ಕಪ್-2025 ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಟ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

Suddi Udaya

ಆ.30: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.95.65 ಫಲಿತಾಂಶ

Suddi Udaya
error: Content is protected !!