ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಕಡಿರುದ್ಯಾವರ: ಮಲ್ಲಡ್ಕ ನಿವಾಸಿ ವಾಸು ಗೌಡ ನಿಧನ by Suddi UdayaAugust 13, 2024August 13, 2024 Share0 ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ನಿವಾಸಿ ವಾಸು ಗೌಡ (74ವ) ರವರು ಆ.12 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ , ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp