ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಕರಾಟೆ ಸ್ಪರ್ಧೆ: ಗುರುವಾಯನಕೆರೆ ಸ.ಪ್ರೌ. ಶಾಲೆಯ ಮಹಮ್ಮದ್ ಶಹರಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ by Suddi UdayaAugust 13, 2024August 13, 2024 Share0 ಗುರುವಾಯನಕೆರೆ : ಹೊಸಂಗಡಿಯಲ್ಲಿ ನಡೆದ ತಾಲೂಕು ಮಟ್ಟದ U-17 ವಯೋಮಾನದ ಹುಡುಗರ ಕರಾಟೆ ಸ್ಪರ್ಧೆಯಲ್ಲಿ ಗುರುವಾಯನಕೆರೆ ಸರ್ಕಾರಿ ಪ್ರೌಢ ಶಾಲೆಯ ಮಹಮ್ಮದ್ ಶಹರಾನ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ. ಇವರು ಬೆಳ್ತಂಗಡಿ ಅಗ್ನಿಶಾಮಕ ಠಾಣೆಯ ಉಸ್ಮಾನ್ ಹಾಗೂ ಜಮೀಲಾ ದಂಪತಿಯ ಪುತ್ರ. Share this:PostPrintEmailTweetWhatsApp