ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಸ್ಪರ್ಧೆ: ಗುರುವಾಯನಕೆರೆ ಸ.ಪ್ರೌ. ಶಾಲೆಯ ಮಹಮ್ಮದ್ ಶಹರಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಗುರುವಾಯನಕೆರೆ : ಹೊಸಂಗಡಿಯಲ್ಲಿ ನಡೆದ ತಾಲೂಕು ಮಟ್ಟದ U-17 ವಯೋಮಾನದ ಹುಡುಗರ ಕರಾಟೆ ಸ್ಪರ್ಧೆಯಲ್ಲಿ ಗುರುವಾಯನಕೆರೆ ಸರ್ಕಾರಿ ಪ್ರೌಢ ಶಾಲೆಯ ಮಹಮ್ಮದ್ ಶಹರಾನ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ.

ಇವರು ಬೆಳ್ತಂಗಡಿ ಅಗ್ನಿಶಾಮಕ ಠಾಣೆಯ ಉಸ್ಮಾನ್ ಹಾಗೂ ಜಮೀಲಾ ದಂಪತಿಯ ಪುತ್ರ.

Related posts

ಸೆ.6-7-8 : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಹಾಗೂ ವಿವಿಧ ಸಂಘಗಳ ಆಶ್ರಯದಲ್ಲಿ ಉಚಿತ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಆಗ್ರಹ

Suddi Udaya

ತೆಕ್ಕಾರು: ಸಿಡಿಲಿನ ಬಡಿತಕ್ಕೆ ಮನೆ ಸಂಪೂರ್ಣ ಹಾನಿ

Suddi Udaya

ಬೆಳ್ತಂಗಡಿ: ಬೀದಿ ನಾಯಿಗಳ ತಡೆಗೆ ಕ್ರಮಕೈಗೊಳ್ಳಲು ಸೂಚನೆ

Suddi Udaya

ಹೋಟೆಲ್ ಸಮತಾ ಮಾಲಕರಾಗಿದ್ದ ವಿಠಲ್ ಭಟ್ ನಿಧನ

Suddi Udaya
error: Content is protected !!