April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಆಸ್ಪತ್ರೆಯ ಮೂಲಭೂತ ಸೌಕರ್ಯ ಹಾಗೂ ಉನ್ನತ್ತೀಕರಣ ಅಭಿವೃದ್ಧಿ ಕಾಮಗಾರಿಗೆ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿ ರೂ.20 ಲಕ್ಷ ಅನುದಾನ ಮಂಜೂರಾತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಚಾರ್ಮಾಡಿ ಗ್ರಾಮದ ಪ್ರಮುಖರು ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ನಮಿತಾ ಪೂಜಾರಿ ,ಹಾಗೂ ಪ್ರಮುಖರಾದ ಯಶೋಧರ ಚಾರ್ಮಾಡಿ, ಜಾರ್ಜ್‌ ಎಮ್ ವಿ ಚಿಬಿದ್ರೆ, ಸಂಶುದ್ದಿನ್ ಚಾರ್ಮಾಡಿ ,ನಿತಿನ್ ಚಾರ್ಮಾಡಿ ಅನಿಲ್ ಚಾರ್ಮಾಡಿ, ಉಸ್ಮಾನ್ ಚಾರ್ಮಾಡಿ ,ರಮೇಶ್ ಕತ್ತರಿಗುಡ್ಡೆ,ಹರೀಶ್ ದೇವಾಡಿಗ, ಹರೀಶ್ ಪರ್ಲಾಣಿ, ರಘುನಾಥ್ ಗೌಡ ಚಾರ್ಮಾಡಿ, ಇಮ್ರಾನ್ ಚಿಬಿದ್ರೆ, ಅಜೀಜ್ ಚಾರ್ಮಾಡಿ ಉಪಸ್ಥಿತರಿದ್ದರು.

Related posts

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ: ವಿ.ಪ. ಸದಸ್ಯ ಕಿಶೋರ್ ಕುಮಾರ್

Suddi Udaya

ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ

Suddi Udaya

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

Suddi Udaya

ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ವಿಧಿವಶ

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ರೆಡಿವೇರ್ಸ್ ಶುಭರಾಂಭ

Suddi Udaya

ಇಂದಬೆಟ್ಟಿನಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya
error: Content is protected !!