April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಮುಂಡಾಜೆ ವಲಯದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮುಂಡಾಜೆ ವಲಯದ ಮುಂಡಾಜೆ ಬಿ ಕಾರ್ಯಕ್ಷೇತ್ರದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಲಾಯಿತು .

ಕಾರ್ಯಕ್ರಮದಲ್ಲಿ ಒಕ್ಕೂಟದ ಉಪಾಧ್ಯಕ್ಷೆ ವೀಣಾ , ಶಾಲಾ ಸಮಿತಿ ಅಧ್ಯಕ್ಷ ಶಶಿಧರ್ ಠೋಸರ್, ಶಾಲಾ ಶಿಕ್ಷಕಿಯರು, ಸೇವಾಪ್ರತಿನಿಧಿ ಲೀಲಾವತಿ ಹಾಗೂ ಸಂಘದ ಸದಸ್ಯರು ಭಾಗವಹಿಸಿದರು.

Related posts

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಇಲಂತಿಲ: ಮರದಿಂದ ಬಿದ್ದಿದ್ದ ನಾರಾಯಣ ಪೂಜಾರಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬ್ರೈಟ್ ಇಂಡಿಯಾ, ಮದ್ದಡ್ಕ ವತಿಯಿಂದ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ

Suddi Udaya

ನಡ: ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya
error: Content is protected !!