April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

ಗರ್ಡಾಡಿ: ದೇಶದದ್ಯಾಂತ ನರೇಂದ್ರ ಮೋದಿಜಿಯವರ ಕರೆಯಂತೆ ಆ.13ರಂದು ಶಾಸಕ ಹರೀಶ್ ಪೂಂಜ ಮನೆಯಲ್ಲಿ ಹ‌ರ್ ಘರ್ ತಿರಂಗಾ ಯಾತ್ರೆಯ ಅಭಿಯಾನದ ಪ್ರಯುಕ್ತ ರಾಷ್ಟ್ರ ಧ್ವಜ ಹಾರಿಸಲಾಯಿತು.

ಈ ವೇಳೆ ಗರ್ಡಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ದಿನಕರ ಕುಲಾಲ್, ಗ್ರಾಮ ಪಂಚಾಯತ್ ಸದಸ್ಯ ಯೋಗಿಶ್ ಭಟ್, ಬೂತ್ ಸಮಿತಿಯ ಅಧ್ಯಕ್ಷರಾದ ದಿನೇಶ್ ,ರಂಜಿತ್ ಶೆಟ್ಟಿ, ಜಗನ್ನಾಥ ಶೆಟ್ಟಿ ಕಾರ್ಯದರ್ಶಿಗಳಾದ ಯಾದವ ಕೋಟ್ಯಾನ್, ರೊಹಿತ್ ಗೌಡ, ಪ್ರವೀಣ್ ಕೋಡಿಯೇಲು, ಯುವ ಮೋರ್ಚಾ ಸಂಚಾಲಕ ಸಂತೋಷ ಕುಮಾರ್, ಕೇಶವ ಶೆಟ್ಟಿ ಮಂಡಿಜೆ ಮುಂತಾದವರಿದ್ದರು.

Related posts

ಪ್ರಿಕೆಜಿ ವಿದ್ಯಾರ್ಥಿ ಸಮಕ್ಷ್ ನ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಗಡಿಯಾರ ಕೊಡುಗೆ

Suddi Udaya

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ಮತ್ತು ಮದುಮಗಳ ಶೃಂಗಾರ -ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya
error: Content is protected !!