23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ : ಶಾಸಕ ಹರೀಶ್ ಪೂಂಜರಿಗೆ ಆಮಂತ್ರಣ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಬೆಳ್ತಂಗಡಿ ತಾಲೂಕು ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ (ಲಿ. ಬೆಳ್ತಂಗಡಿ ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಇವುಗಳ ಸಹಯೋಗದಲ್ಲಿ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಇದರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಸಮಾರಂಭವು ಆ.18 ರಂದು ವಾಣಿ ಶಿಕ್ಷಣ ಸಂಸ್ಥೆಗಳ ಹಿಂಭಾಗದ ಗದ್ದೆ (ಎ.ಪಿ.ಎಂ.ಸಿ ಸಮೀಪ) ಯಲ್ಲಿ ನಡೆಯಲಿದೆ.

ಇದರ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್ ಪೂಂಜರಿಗೆ ನೀಡಲಾಯಿತು.

ಈ ವೇಳೆ ಗೌರವಾಧ್ಯಕ್ಷ ಹೆಚ್ ಪದ್ಮಗೌಡ ಬೆಳಾಲು, ಸಂಘದ ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಕೆಎಂ ಶ್ರೀನಾಥ್, ಉಪಾಧ್ಯಕ್ಷರಾದ ಧರ್ಣಪ್ಪ ಗೌಡ ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿ ಸುರೇಶ್ ಗೌಡ ಕೌಡಂಗೆ, ನಿರ್ದೇಶಕರಾದ ಗೋಪಾಲ ಕೃಷ್ಣ , ಬಾಲಕೃಷ್ಣ ಬಿರ್ಮೊಟ್ಟು, ಪ್ರಸನ್ನ ಕುಮಾರ್ ಬಾರ್ಯ, ಜಯನಂದ ಗೌಡ, ಮಾಧವ ಗೌಡ, ದಿನೇಶ್ ಗೌಡ, ವಿಜಯ್ ಗೌಡ, ದೀಕ್ಷಿತ್, ಬೆಳ್ಳಿಯಪ್ಪ, ಸದಸ್ಯರಾದ ನವೀನ್ ವಕೀಲರು ಉಪಸ್ಥಿತರಿದ್ದರು.

Related posts

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

Suddi Udaya

ಮರೋಡಿ: ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

Suddi Udaya

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya

ಜ.24- 30: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
error: Content is protected !!