24.8 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಆ.14: ಕಕ್ಕಿಂಜೆ ಹಾಗೂ ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

ಗುರುವಾಯನಕೆರೆಯಿಂದ ಕಕ್ಕಿಂಜೆ 33/11 ಕೆವಿ ವಿದ್ಯುತ್ ಉಪಕೇಂದ್ರ, 33 ಕೆವಿ ಪೆಟ್ರೋನೆಟ್ ಸ್ಥಾವರ ಹಾಗೂ ಹೆಚ್.ಪಿ.ಸಿ.ಎಲ್ ಸ್ಥಾವರಕ್ಕೆ ವಿದ್ಯುತ್ ಸರಬರಾಜು ಆಗುತ್ತಿರುವ 33 ಕೆವಿ ಕಕ್ಕಿಂಜೆ ಹಾಗೂ ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿಯ ಪ್ರಯುಕ್ತ, ಪಿಲಿಕ್ಕಳ, ಚಾರ್ಮಾಡಿ ಹಾಗೂ ಮುಂಡಾಜೆ ಫೀಡರ್‌ಗಳಲ್ಲಿ (33 ಕೆಪಿ ಪೆಟ್ರೋನೆಟ್ ಸ್ಟಾವರಿ, 33 ಕೆವಿ ಹೆಚ್.ಪಿ.ಸಿ.ಎಲ್ ಸ್ಥಾವರ, ತೋಟತ್ತಾಡಿ, ಚಿಬಿದ್ರೆ, ನೆರಿಯಾ. ಚಾರ್ಮಾಡಿ, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಮುಂಡಾಜೆ ಹಾಗೂ ಕಲ್ಮಂಜ ಪ್ರದೇಶಗಳಲ್ಲಿ) ಆ.14ರಂದು ಬೆಳಗ್ಗೆ 10.00ರಿಂದ ಸಾಯಂಕಾಲ 5.30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರರವರಿಂದ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಡೆಚ್ಚಾರ್ ರವರಿಗೆ ಪೋನ್ ಕರೆ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya
error: Content is protected !!