32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.14: ಕಳೆಂಜ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ

ಕಳೆಂಜ : ಕಳೆಂಜ ವಿಶ್ವಹಿಂದೂ ಪರಿಷತ್, ಬಜರಂಗದಳ ಗ್ರಾಮ ಸಮಿತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ ಆ.14ರಂದು ಕಾಯರ್ತ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಂಪ್ಪಯ್ಯ ಗೌಡ ನಡುಜಾರು ವಹಿಸಲಿದ್ದಾರೆ. ದಿಕ್ಕೂಚಿ ಭಾಷಣವನ್ನು ಪುತ್ತೂರು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಡಾ. ಕೃಷ್ಣ ಪ್ರಸನ್ನ ಮಾಡಲಿದ್ದಾರೆ. ಧ್ವಜಾರೋಹಣವನ್ನು ಕಳೆಂಜ- ಕಾಂತ್ರೆಳ್ ನಿವೃತ್ತ ಸುಬೆದರ್ ಮಹಾಬಲ ಕೆ. ನೆರವೇರಿಸಲಿದ್ದಾರೆ. ಮಂಗಳೂರು ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ ಧರ್ಮಸ್ಥಳ, ಉಮಾಮಹೇಶ್ವರ ದೇವಸ್ಥಾನ ಕಾಯರ್ತಡ್ಕ ಅಧ್ಯಕ್ಷ ಆನಂದ ಗೌಡ ಮರಕ್ಕಡ ಭಾಗವಹಿಸಲಿದ್ದಾರೆ ಎಂದು ಸಂಘಟನೆಯ ಪ್ರಮುಖ್ ತಿಳಿಸಿದ್ದಾರೆ.

Related posts

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

Suddi Udaya
error: Content is protected !!