April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ಇವರ ವತಿಯಿಂದ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಆ.14 ರಂದು ಸಂಜೆ 7ಗಂಟೆಗೆ ಕೊಕ್ಕಡ ಜಂಕ್ಷನ್ ನಿಂದ ಶ್ರೀರಾಮ ಭಜನಾ ಮಂದಿರದವರೆಗೆ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಮದ್ದಡ್ಕ: ಬದ್ಯಾರ್ ನಿವಾಸಿ ಸತೀಶ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ಕೊನೆಯ ದಿನ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

Suddi Udaya

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya

ಜೆಸಿಐ ಮಡಂತ್ಯಾರು “ವಿಜಯ 2024” ವತಿಯಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya
error: Content is protected !!