38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ವಲಯದ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಗುರುವಾಯನಕೆರೆ ವಲಯದಲ್ಲಿ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಒಕ್ಕೂಟದ ಅಧ್ಯಕ್ಷರು ನಾಗೇಶ್ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಶುಭಲಕ್ಷ್ಮಿ ಮೂಡುಬಿದ್ರೆ ಪೌಷ್ಟಿಕ ಆಹಾರ ಹಾಗೂ ಸ್ವ ಉದ್ಯೋಗದ ಬಗ್ಗೆ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕಿ ಯಶೋಧ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ ಸದಸ್ಯರು ಹಾಜರಿದ್ದರು. ಪವಿತ್ರ ಕೇಂದ್ರದ ಸಂಯೋಜಕಿ ಪ್ರತಿಭಾ, ಕಾರ್ಯಕ್ರಮ ನಿರೂಪಿಸಿದರು. ಸೇವಾಪ್ರತಿನಿಧಿ ಫೆಳ್ಸಿಟಾ ಸ್ವಾಗತಿಸಿದರು. ಅಮರಾಜ್ಯೋತಿ ಕೇಂದ್ರದ ಸಂಯೋಜಕಿ ಸವಿತಾ ಪಿರೇರಾ ಕಾರ್ಯಕ್ರಮ ತಯಾರಿ ನಡೆಸಿದರು. ಜ್ಞಾನವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ ಧನ್ಯವಾದವಿತ್ತರು.

Related posts

ಕುವೆಟ್ಟು: ಸ. ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಜ್ವಲ್ ಗೆ ನೀಟ್ ನಲ್ಲಿ 720ರಲ್ಲಿ 710

Suddi Udaya

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ