25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

ನಾರಾವಿ :ಸಂತ ಅಂತೋನಿ ಪದವಿಪೂರ್ವ ಕಾಲೇಜು ನಾರಾವಿ ಇಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸಂಕಲ್ಪ ಸ್ವೀಕಾರ ಕಾರ್ಯಕ್ರಮ ನಡೆಯಿತು.


ಕಾಲೇಜಿನ ಪ್ರಾಂಶುಪಾಲರಾದ ವo. ಡಾ. ಆಲ್ವಿನ್ ಸೆರಾವೋ ಪ್ರತಿಜ್ಞಾವಿಧಿ ಬೋಧಿಸಿದರು. ಪದವಿಪೂರ್ವ ಕಾಲೇಜಿನ ಉಪಪ್ರಾoಶುಪಾಲರಾದ ರಿಚರ್ಡ್ ಮೋರಸ್, ಉಪನ್ಯಾಸಕರಾದ ಶ್ರೀಮತಿ ಜ್ಯೋತಿ ಹೆಗ್ಡೆ, ಶ್ರೀಮತಿ ಚೈತ್ರಾ, ಶ್ರೀಮತಿ ಅನಿತಾ ಡಿ ಸೋಜ, ಕು. ಅಶ್ವಿತಾ ಸೆರಾವೋ, ಕು.ರಾಜೇಶ್ವರಿ, ಪದವಿ ಕಾಲೇಜಿನ ಉಪಪ್ರಾoಶುಪಾಲರಾದ ಸಂತೋಷ್ ಸಲ್ದಾನ, ಎನ್ ಎಸ್ ಎಸ್ ಕಾರ್ಯಕ್ರಮ ಯೋಜನಾಧಿಕಾರಿಗಳಾದ ದಿನೇಶ್ ಬಿ. ಕೆ ಬಳoಜ, ಗ್ರಂಥಪಾಲಕರಾದ ಪ್ರಕಾಶ್ ಅಳಿಯೂರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ

Suddi Udaya

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

Suddi Udaya

ನಾವೂರು ಬೃಹತ್ ರಕ್ತದಾನ ಶಿಬಿರ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವನಮಹೋತ್ಸವ

Suddi Udaya

ಓಡಿಲ್ನಾಳ ಮೈರಲ್ಕೆ ಶ್ರೀ ರಾಮನಗರ ಸಾರ್ವಜನಿಕ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!