29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯದ, ಎಲ್ಲಾ ಶಾಲೆ ಕಾಲೇಜುಗಳಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಮೂಲಕ ಪ್ರತಿಜ್ಞೆ ಸ್ವೀಕರಿಸುವ ಆದೇಶದಂತೆ ವಿದ್ಯಾರ್ಥಿಗಳಿಗೆ ಮತ್ತು ಸಮುದಾಯದ, ಎಲ್ಲಾ ವರ್ಗದ ಜನರ ಮಾದಕ ವ್ಯಸನ ಮಾಡದಂತೆ ನಶಾ ಮುಕ್ತ ಎಂಬ ಪ್ರತಿಜ್ಞೆ ಯನ್ನು ಮಾಡಲಾಯಿತು.


ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಯಂತಿ ರವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಮುಂಡಾಜೆ ಗ್ರಾಮ ಪಂಚಾಯಿತಿ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗದ ಮಜೀದ್ ವಿ ಆರ್ ಡಬ್ಲ್ಯೂ, ಮತ್ತಿತರರು, ಎಲ್ಲಾ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿ ಜತೆ ಭಾಗವಹಿಸಿ ಸಹಕರಿಸಿದರು.

Related posts

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ರಾಶಿ ಪೂಜೆ

Suddi Udaya

ಗೇರುಕಟ್ಟೆ: ಕಬಕದ ಇನೋವ ಕಾರು ಡಿಕ್ಕಿ: ಜೀವ ಉಳಿಸಿದ ಮಣ್ಣಿನ ದಿಣ್ಣೆ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮುಂಜಾಗೃತ ಮಾಹಿತಿ

Suddi Udaya

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

Suddi Udaya

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya
error: Content is protected !!