ಸಂಘ-ಸಂಸ್ಥೆಗಳು

ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ಮತನ್ ಗೋಪಾಲ್ ಹಾಗೂ ಪೂರ್ವ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ವಂಶಿಧರ್ ಬಾಬು ದಂಪತಿಗಳಿಗೆ ಗೌರಾರ್ಪಣೆ

ಬೆಳ್ತಂಗಡಿ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಆ. 13ರಂದು ಉಜಿರೆಯ ಒಶಿಯನ್ ಪರ್ಲ್ ನಲ್ಲಿ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ಮತನ್ ಗೋಪಾಲ್ ಹಾಗೂ ಪೂರ್ವ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ವಂಶಿಧರ್ ಬಾಬು ದಂಪತಿಗಳನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವದಾಸ್ ಎಲ್. ಶೆಟ್ಟಿ.ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಕಟ್ಟಡ ಸಮಿತಿ ಅಧ್ಯಕ್ಷರು, ಮಾಜಿ ಪ್ರಾಂತೀಯ ಅಧ್ಯಕ್ಷ ರಾಜು ಶೆಟ್ಟಿ ವಲಯ ಅಧ್ಯಕ್ಷ ಉಮೇಶ್ ಶೆಟ್ಟಿ ಮಾಜಿ ಪ್ರಾಂತೀಯ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ ಪೂರ್ವ ಅಧ್ಯಕ್ಷರುಗಳಾದ ಜಯಂತ್ ಶೆಟ್ಟಿ ಕುಂಟಿನಿ, ರವೀಂದ್ರ ಶೆಟ್ಟಿ ಬಳಂಜ ಹಾಗೂ ಹಿರಿಯ ಲಯನ್ಸ್ ಸದಸ್ಯ ರಘುರಾಮ ಶೆಟ್ಟಿ ಸಾಧನ ಉಪಸ್ಥಿತರಿದ್ದರು.

Related posts

ಯಕ್ಷಭಾರತಿಯಿಂದ ಯಕ್ಷಗಾನ ನಾಟ್ಯ ತರಬೇತಿ ಆರಂಭ

Suddi Udaya

ಮಾ.28: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿಗೆ ಆಹ್ವಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ’ ಜೈನ ಮಹಿಳಾ ಸಮಾಜದಿಂದ ಮಹಿಳಾ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya
error: Content is protected !!