23.5 C
ಪುತ್ತೂರು, ಬೆಳ್ತಂಗಡಿ
April 4, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪದ್ಮಪ್ಪ ಆಯ್ಕೆ


ಶಿಶಿಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ, ಶಿಶಿಲ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಶಿಶಿಲ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಶಿಶಿಲ ಮತ್ತು ಹೇವಾಜೆ ಜನಜಾಗೃತಿ ಗ್ರಾಮ ಸಮಿತಿ, ಶಿಶಿಲ ಹಾಗೂ ಊರವರ ಸಹಭಾಗಿತ್ವದಲ್ಲಿ 20ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸೆ. 7 ರಂದು ಶ್ರೀ ಗಣೇಶ್ ಸಭಾಭವನ ನಾಗನಡ್ಕ ಶಿಶಿಲದಲ್ಲಿ ನಡೆಯಲಿದೆ. ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಅಧ್ಯಕ್ಷರಾಗಿ ಪದ್ಮಪ್ಪ ಪೂಜಾರಿ ವಟ್ಲ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ವಿಶಾಲಾಕ್ಷಿ ಧರ್ಮದಕಳ ಮತ್ತು ಮಾಧವ ಪೂಜಾರಿ ದೇನೋಡಿ ಆಯ್ಕೆಯಾಗಿದ್ದಾರೆ.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಕರಿಮಣಿ ಉತ್ಸವ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

Suddi Udaya

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya
error: Content is protected !!