ತಾಲೂಕು ಸುದ್ದಿಬೆಳ್ತಂಗಡಿ

ಹದಗೆಟ್ಟ ರಸ್ತೆ : ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದಿಂದ ದುರಸ್ತಿ ಕಾರ್ಯ

ಮಚ್ಚಿನ: ಇಲ್ಲಿಯ ಬಳ್ಳಮಂಜ ಸಮೀಪ ಬರೋಡ ಬ್ಯಾಂಕ್ ನ ಹತ್ತಿರ ರಸ್ತೆಯು ತೀರ ಹದಗೆಟ್ಟಿದ್ದು ಈ ಬಗ್ಗೆ ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದ ಮಾಜಿ ಅಧ್ಯಕ್ಷ ಆನಂದ ದೇವಾಡಿಗ ಮಚ್ಚಿನ ಗ್ರಾ.ಪಂ.ಗೆ ದೂರನ್ನು ನೀಡಿದರು.

ತಕ್ಷಣ ಪ್ರತಿಕ್ರಿಯಿಸಿ ಮಚ್ಚಿನ ಗ್ರಾ.ಪಂ. ನಿಂದ ರಸ್ತೆಗೆ ಜಲ್ಲಿ ಹೂಡಿ ತಂದು ಹಾಕಿದರು. ಈ ವೇಳೆ ಸಂಘದ ಮಾಜಿ ಅಧ್ಯಕ್ಷ ಆನಂದ ದೇವಾಡಿಗ ಮತ್ತು ಸುನೀಲು ಕುಮಾರ್ ರವರು ರಸ್ತೆಗೆ ಜಲ್ಲಿ ಹೂಡಿ ಹಾಕಿ ಸರಿಪಡಿಸಿದರು.

Related posts

ನಾಲ್ಕೂರು: ತೋಟದಪಲ್ಕೆ ನಿವಾಸಿ ಭಾನುಮತಿ ನಿಧನ

Suddi Udaya

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

Suddi Udaya
error: Content is protected !!