27.1 C
ಪುತ್ತೂರು, ಬೆಳ್ತಂಗಡಿ
April 10, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

ಲಾಯಿಲ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಂಟಿನಿ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆಗೊಂಡಿದ್ದಾರೆ.

ಉಪಾಧ್ಯಕ್ಷರಾಗಿ ಶ್ರೀಮತಿ ಪವಿತ್ರ, ಸದಸ್ಯರುಗಳಾಗಿ ಯಶೋಧ, ಇಲ್ಯಾಸ್, ಜುಬೈದಾ, ಆರಿಫ್, ರಹೀಂ, ಹಸನಬ್ಬ, ಆಶಿಕಾ, ನಸೀಮಾ, ಸಾಹಿನಾ, ಕೃರುನ್ನೀಸಾ, ಶಂಶುದ್ದೀನ್, ಫಾತಿಮತ್ ಜೊಹರಾ, ಉದಯ್ ಕುಮಾರ್, ಶಂಶುದ್ದೀನ್, ಸಲೀಂ, ಸರಸ್ವತಿ, ಲಲಿತಾ ಆಯ್ಕೆಯಾದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮೋಹಿನಿ, ಅಧ್ಯಪಕಿ ಶ್ರೀಮತಿ ಲೀನಾ ಡಿಸೋಜ ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಗೀತ ನೃತ್ಯಾಲಯ ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳ ನೇತ್ರಾವತಿ ಸೇತುವೆಯ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya

ಪುಂಜಾಲಕಟ್ಟೆ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya
error: Content is protected !!