25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

ಭಟ್ಕಳ ಕರೀಕಲ್ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಭೇಟಿಯಾಗಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

Related posts

ಕನ್ಯಾಡಿ || : ಡಾ. ಡಿ.ವೀರೇಂದ್ರ ಹೆಗ್ಗಡೆ ಯವರಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿರ್ಲಾಲು: ವಿದ್ಯುತ್ ಅವಘಡದಿಂದ ಹಿತ್ತಿಲು ಪರಿಸರದಲ್ಲಿ ಬೆಂಕಿ

Suddi Udaya

ಬಂಟರ ಯಾನೆ ನಾಡವರ ಸಂಘ, ಕಣಿಯೂರು ಗ್ರಾಮ ಸಮಿತಿ ವತಿಯಿಂದ ಪದಗ್ರಹಣ, ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಆಟಿ ಸೇಲ್, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

Suddi Udaya
error: Content is protected !!